ಕೊರೊನಾ ವೈರಸ್ | 10 ತಿಂಗಳ ಮಗುವಿಗೂ ದಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ?

March 27, 2020
2:27 PM

ಮಂಗಳೂರು: ಕೊರೊನಾ ವೈರಸ್  ಸೋಂಕು ಹರಡಿರುವುದು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಇನ್ನೊಂದು ಪ್ರಕರಣ ಪತ್ತೆಯಾಗಿದೆ. 10 ತಿಂಗಳ ಮಗುವಿಗೆ ಕೊರೊನಾ ವೈರಸ್ ಸೋಂಕು ಇರುವ ಸಂದೇಹ ಇದೆ. ಬಂಟ್ವಾಳ ಮೂಲಕ ಕುಟುಂಬ ವಾರಗಳ ಹಿಂದೆ ಕಾಸರಗೋಡು ಕಡೆಗೆ ತೆರಳಿದ್ದರು. ಅದಾದ ಬಳಿಕ  ಸೋಂಕು ಬಾಧಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗುವಿನ ಗಂಟಲು ಹಾಗೂ ರಕ್ತದ ಸ್ಯಾಂಪಲ್ ಪರೀಕ್ಷೆಯ ಬಳಿಕ ಇದೀಗ ದೃಢಪಟ್ಟಿದೆ.

ರಾಜ್ಯದಲ್ಲಿ  ಇಂದು 7 ಹೊಸ ಪ್ರಕರಣ ಪತ್ತೆಯಾಗಿದೆ.   ರಾಜ್ಯದಲ್ಲಿ ಒಟ್ಟು 62 ಪ್ರಕರಣ ಇದುವರೆಗೆ ಬೆಳಕಿಗೆ ಬಂದಿದೆ. ಮೊದಲ ಕೊರೊನಾ ವೈರಸ್ ಸೋಂಕು ಹೊಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಉದ್ಯೋಗಿ ಹಾಗೂ ಅವರ ಮಗಳು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror