ಕೊರೋನಾ ಅಪ್ಡೇಟ್ಸ್‌ | ದ. ಕ. ಜಿಲ್ಲೆಯಲ್ಲಿ 238 ಮಂದಿಯಲ್ಲಿ ಕೊರೋನಾ ಪಾಸಿಟಿವ್‌ |

July 16, 2020
7:43 PM

ಮಂಗಳೂರು: ಕೊರೋನಾರ್ಭಟ ಹೆಚ್ಚಾಗಿದೆ.  ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 238 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 2763 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಪೈಕಿ  1537 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರದಂದು 74 ಮಂದಿ ಕೊರೊನಾ ಮುಕ್ತರಾಗಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ 1163 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಇಂದು ಪತ್ತೆಯಾದ ಪ್ರಕರಣಗಳಲ್ಲಿ  73 ಮಂದಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ. ಉಳಿದಂತೆ ಪ್ರಾಥಮಿಕ ಸಂಪರ್ಕದಿಂದ 23 ಮಂದಿಗೆ ಪಾಸಿಟಿವ್ , ವಿದೇಶದಿಂದ ಬಂದ 19 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror