ಕೊರೋನಾ ಅಪ್ಡೇಟ್ಸ್‌ | ದ ಕ ಜಿಲ್ಲೆಯಲ್ಲಿ 89 ಪಾಸಿಟಿವ್‌ ಪ್ರಕರಣ | ಉಡುಪಿ ಜಿಲ್ಲೆಯಲ್ಲಿ 99 ಪ್ರಕರಣ | ಕಾಸರಗೋಡಿನಲ್ಲಿ 28 ಮಂದಿಗೆ ಪಾಸಿಟಿವ್ |

July 20, 2020
8:35 PM

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ  ಕೊರೋನಾರ್ಭಟ ನಿಂತಿಲ್ಲ. ಸೋಮವಾರ ಕೂಡಾ ಗಣನೀಯ ಪ್ರಮಾಣದಲ್ಲಿ  ಕೊರೋನಾ ಪಾಸಿಟಿವ್‌ ಕಂಡುಬಂದಿದ್ದು ಮತ್ತೆ 89 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ 5 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 82 ಕ್ಕೆ ಏರಿಕೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 3685 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 57  ಮಂದಿ ಗುಣಮುಖರಾಗಿ  ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2055 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement
Advertisement

ಉಡುಪಿ ಜಿಲ್ಲೆಯಲ್ಲಿ ಮತ್ತೆ 99 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1221ಕ್ಕೆ ಏರಿಕೆಯಾಗಿದೆ.  22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ  560 ಮಂದಿಯ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ 661 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ.

Advertisement

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 28 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು  , ಜಿಲ್ಲೆಯಲ್ಲಿ 5185 ಮಂದಿ ನಿಗಾದಲ್ಲಿದ್ದು, ಈ ಪೈಕಿ 865 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಹಕಾರಿ ಸಂಘದಿಂದ ಗ್ರಾಮೀಣ ಭಾಗದ ಪ್ರತಿಭೆಗಳಿಗೆ “ಉತ್ಕರ್ಷ ಸಹಕಾರ ಟ್ರೋಫಿ” | ಮಾದರಿಯಾದ ಪಂಜದ ಸಹಕಾರಿ ಸಂಘ |
November 1, 2024
3:32 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 01-11-2024 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ |
November 1, 2024
12:14 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವ ಸಂಭ್ರಮ
November 1, 2024
6:39 AM
by: The Rural Mirror ಸುದ್ದಿಜಾಲ
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ |
November 1, 2024
6:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror