ಕೊರೋನಾ ಅಪ್ಡೇಟ್ಸ್‌ | ದ ಕ ಜಿಲ್ಲೆಯಲ್ಲಿ 140 ಮಂದಿ ಗುಣಮುಖ | ರಾಜ್ಯದಲ್ಲಿ 2,403 ಜನರಿಗೆ ಕೊರೋನಾ ಮುಕ್ತ |

July 25, 2020
8:59 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಸೋಂಕಿತರಲ್ಲಿ ಇಂದು 140 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ  ಇಂದು ಒಟ್ಟು  2,403 ಜನರು  ಗುಣಮುಖರಾಗಿದ್ದು, ಈವರೆಗೂ ಒಟ್ಟು 33,750 ಜನರು ಚೇತರಿಸಿಕೊಂಡಿದ್ದಾರೆ.

ಈ ನಡುವೆ ದ  ಕ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ  ಕೊರೋನಾ ಪಾಸಿಟಿವ್‌ ಸಂಖ್ಯೆ ಹೆಚ್ಚಾಗಿರುವುದು  ಕಂಡುಬಂದಿದೆ. ದ ಕ ಜಿಲ್ಲೆಯಲ್ಲಿ  ಶನಿವಾರ  218 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು  ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 2370 ಮಂದಿ ನಗರದ ಕೋವಿಡ್‌ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಶನಿವಾರ 5,072  ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror