ಕೊರೋನಾ ಪರೀಕ್ಷೆ : ಅಮೆರಿಕ ಮೊದಲು- ಭಾರತಕ್ಕೆ ಎರಡನೇ ಸ್ಥಾನ

July 22, 2020
1:54 PM

ವಾಷಿಂಗ್ಟನ್ : ಕೋವಿಡ್ ಸೋಂಕು ಪರೀಕ್ಷೆಯಲ್ಲಿ ಜಗತ್ತಿನಲ್ಲಿಯೇ ಮೊದಲ ಸ್ಥಾನದಲ್ಲಿ ಅಮೆರಿಕ ಇದ್ದರೆ, ಎರಡನೇ ಸ್ಥಾನದಲ್ಲಿ ಭಾರತವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಕೋವಿಡ್ ಪರೀಕ್ಷೆಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಸುಮಾರು 5 ಕೋಟಿ ಪರೀಕ್ಷೆಗಳನ್ನು ಮಾಡಿದ್ದೇವೆ, ಭಾರತದಲ್ಲಿ 1.20 ಕೋಟಿ ಪರೀಕ್ಷೆಗಳನ್ನು ನಡೆಸುವ ಮೂಲಕ ಎರಡನೇ ಸ್ಥಾನದಲ್ಲಿದೆ ಎಂದು ಟ್ರಂಪ್ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror