ಕೊರೋನಾ ಲಾಕ್ಡೌನ್‌ | ಜು.14- 22 ರವರೆಗೆ ಬೆಂಗಳೂರು ಮತ್ತು ಗ್ರಾಮಾಂತರ ಲಾಕ್ಡೌನ್

July 11, 2020
8:39 PM
ಬೆಂಗಳೂರು: ಕೊರೋನಾ ವೈರಸ್‌ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು  ಜುಲೈ 14 ರಾತ್ರಿ 8 ಗಂಟೆಯಿಂದ ಜುಲೈ 23  ಬೆಳಗ್ಗೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್  ಮಾಡಿ ಅಧಿಕೃತ ಘೋಷಣೆ ಮಾಡಲಾಗಿದೆ.
ಕೊರೋನಾ ವೈರಸ್‌ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ  ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಲಾಕ್ಡೌನ್‌ ನಿರ್ಧಾರಕ್ಕೆ ಬರಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ  ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ  ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಾಧಕ ಬಾಧಕಗಳನ್ನ ಸಿಎಂ ಪರಾಮರ್ಶೆ ಮಾಡಿ ವಿವಿಧ ಆಯಾಮಗಳಲ್ಲಿ ಆಲೋಚಿಸಿದೆ. ಕೊರೋನಾ ಸೋಂಕು ಹೆಚ್ಚು ತೀವ್ರತೆ ಇರುವ  ಜಿಲ್ಲೆಗಳನ್ನು ಲಾಕ್ಡೌನ್ ಮಾಡಲು ಚಿಂತನೆ ನಡೆಸಲಾಗುತ್ತಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು
ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror