ಕೊರೋನಾ ವೈರಸ್‌ | ಈಗ ಡೇಂಜರ್‌ ಝೋನ್‌ ಜಿಲ್ಲೆಗಳು ಯಾವುದು ? ಎಲ್ಲೆಲ್ಲಿ ಜಾಗೃತಿ-ಮುಂಜಾಗ್ರತೆ ಅಗತ್ಯ ?

July 20, 2020
9:04 PM

ಬೆಂಗಳೂರು: ರಾಜ್ಯದಲ್ಲಿ  ದಿನದಿಂದ ದಿನಕ್ಕೆ ಕೊರೋನಾ ವೈರಸ್‌ ಪಾಸಿಟಿವ್‌ ಪ್ರಕರಣ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 67420 ಕ್ಕೆ ಏರಿಕೆಯಾಗಿದೆ. ಅದರಲ್ಲೂ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಸದ್ಯದ ಮಾಹಿತಿ ಪ್ರಕಾರ ಬೆಂಗಳೂರು, ದಕ್ಷಿಣ ಕನ್ನಡ, ಕಲಬುರಗಿ, ಬಳ್ಳಾರಿ, ಉಡುಪಿ, ಧಾರವಾಡ,ಯಾದಗಿರಿ ಡೇಂಜರ್ ಜೋನ್ ನಲ್ಲಿರುವ ಜಿಲ್ಲೆಗಳು. ಈ ಬಗ್ಗೆ ಆರೋಗ್ಯ ಇಲಾಖೆಯ ಹೊರಡಿಸುವ ಹೆಲ್ತ್‌ ಬುಲೆಟಿನ್‌ ನಲ್ಲಿ  ಅಂಕಿಅಂಶಗಳು ಲಭ್ಯವಾಗುತ್ತದೆ. ಈ ಅಂಕಿ ಅಂಶಗಳ ಆಧಾರದಲ್ಲಿ ಆರೋಗ್ಯ ಇಲಾಖೆ ಕೆಲವು ಜಿಲ್ಲೆಗಳಲ್ಲಿ  ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ ಎಂದು ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಕಾಲಿಕ ಮಳೆ ಹಾನಿ ಪರಿಶೀಲನೆ : ರೈತರಿಗೆ ತಕ್ಷಣ ಪರಿಹಾರಕ್ಕೆ ಕೇಂದ್ರ ಸೂಚನೆ
March 22, 2026
6:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror