ಕೊರೋನಾ ವೈರಸ್‌ – ಗಡಿಬಿಡಿ ಬೇಡ | ಡಿಸ್ಚಾರ್ಜ್‌ ಹಾಗೂ ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ | ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬದಲಾವಣೆ |

August 12, 2020
10:33 PM

ಕೊರೋನಾ ವೈರಸ್‌ ಸೋಂಕಿತರು ಆಸ್ಪತ್ರೆಗೆ ದಾಖಲಾದರೆ  ಡಿಸ್ಚಾರ್ಜ್‌ ಹಾಗೂ  ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯ ಮೇರೆಗೆ  ಆರೋಗ್ಯ ಇಲಾಖೆ ಈ ಬದಲಾವಣೆ ತಂದಿದೆ.

Advertisement
Advertisement
Advertisement

. ಲಕ್ಷಣ ಇರುವವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು 10 ದಿನಕ್ಕೆ ಡಿಸ್ಚಾರ್ಜ್ ಮಾಡಲು ತೀರ್ಮಾನಿಸಲಾಗಿದೆ. ಡಿಸ್ಚಾರ್ಜ್ ಸಂದರ್ಭದಲ್ಲಿ ಯಾವುದೇ ಕೋವಿಡ್ ಟೆಸ್ಟ್ ನಡೆಸುವುದಿಲ್ಲ.ಡಿಸ್ಚಾರ್ಜ್ ಆದ ಬಳಿಕ 14 ದಿನಗಳ ಬದಲು 7 ದಿನ ಹೋಂ ಕ್ವಾರಂಟೈನ್ ಮಾಡಲಾಗುವುದು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೂ ಕೊರೊನಾ ಲಕ್ಷಣಗಳು ಕಂಡುಬಂದರೆ ಆಪ್ತಮಿತ್ರ ಹೆಲ್ಪ್ ಲೈನ್‍ಗೆ ತಿಳಿಸಬೇಕು.

Advertisement
  • ಕಡಿಮೆ ಮತ್ತು ಸಾಧಾರಣ ರೋಗ ಲಕ್ಷಣ ಇರುವವರನ್ನು 10 ದಿನ ಆಸ್ಪತ್ರೆಗೆ ದಾಖಲು ಮಾಡಿಕೊಂಡು ಡಿಸ್ಚಾರ್ಜ್ ಮಾಡುವ ಮೂರು ದಿನ ಮೊದಲು ಕೊರೊನಾ ಪರೀಕ್ಷೆ ನಡೆಸಿ ಲಕ್ಷಣಗಳು ಕಂಡುಬರದಿದ್ದರೆ ಬಿಡುಗಡೆ ಮಾಡಲಾಗುವುದು.
  • 10 ದಿನಗಳ ನಂತರವೂ ರೋಗ ಲಕ್ಷಣ ಮುಂದುವರಿದರೆ 17ನೆ ದಿನಕ್ಕೆ ಡಿಸ್ಚಾರ್ಜ್ ಮಾಡಲಾಗುವುದು. ಆ ಸಂದರ್ಭದಲ್ಲಿ ಕೊರೊನಾ ಪರೀಕ್ಷೆ ನಡೆಸುವುದಿಲ್ಲ. ಡಿಸ್ಚಾರ್ಜ್ ಆದ ಬಳಿಕ ಏಳು ದಿನ ಹೋಂ ಕ್ವಾರಂಟೈನ್‍ನಲ್ಲಿರಬೇಕು. 14 ದಿನ ಟೆಲಿ ಕಾನರೆನ್ಸ್ ಮಾಡಬೇಕು.
  • ಹೋಂ ಕ್ವಾರಂಟೈನ್ ಆಗುವವರು 10 ದಿನ ಮನೆಯಲ್ಲಿರಬೇಕು. ಮೂರು ದಿನಗಳೊಳಗೆ ಜ್ವರ ಬಾರದಂತಿರಬೇಕು. ಬಳಿಕ ಏಳು ದಿನ ಮನೆಯಲ್ಲೇ ಇರಬೇಕಿದ್ದು, ಪಲ್ಸ್ ಚೆಕ್ ಮಾಡಿಸಿಕೊಳ್ಳಬೇಕು
  • ಕೆಲಸಕ್ಕೆ ಹೋಗಲೇಬೇಕಾದರೆ ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಪಡೆದುಕೊಳ್ಳುವುದು ಈಗ ಕಡ್ಡಾಯವಾಗಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 27-11-2024 | ಮೋಡದ ವಾತಾವರಣ | ಕೆಲವು ಕಡೆ ಮಳೆ ಸಾಧ್ಯತೆ |
November 27, 2024
2:30 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಮೇಲೆ ಕ್ಯಾನ್ಸರ್‌ ಅಪವಾದ | ಕ್ಲಿನಿಕಲ್‌ ಟ್ರಯಲ್‌ ಹೇಗೆ ಮಾಡುವುದು..? | ಪರಿಶುದ್ಧವಾದ ಅಡಿಕೆ ಯಾವುದು..?
November 27, 2024
7:40 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ
November 27, 2024
7:03 AM
by: The Rural Mirror ಸುದ್ದಿಜಾಲ
ಖಾದಿಯನ್ನು ಬೆಂಬಲಿಸಿ-ಉಳಿಸಿ | ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೆ ಚಾಲನೆ
November 27, 2024
6:51 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror