ಕೊರೋನಾ ಸಂಬಂಧಿ ಔಷಧಿ ಹಂಚುತ್ತಿಲ್ಲ : ಡಾ.ಗಿರಿಧರ ಕಜೆ ಸ್ಪಷ್ಟನೆ

July 19, 2020
9:55 PM

ಬೆಂಗಳೂರು: ಕೊರೋನಾ ಸಂಬಂಧಿ ಔಷಧಿಗಳನ್ನು  ನಾವು ಹಂಚುತ್ತಿಲ್ಲ ಎಂದು ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಸ್ಪಷ್ಟ ಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಈ ಬಗ್ಗೆ ಸುದ್ದಿಯೊಂದು ವೈರಲ್‌ ಆಗುತ್ತಿತ್ತು. ಪುತ್ತೂರು ಸೇರಿದಂತೆ ವಿವಿದೆಡೆ ಔಷಧಿ ಲಭ್ಯವಿದೆ ಎಂದೂ  ವೈರಲ್‌ ಆಗಿತ್ತು.

ಸೋಮವಾರದಿಂದ ಔಷಧಿ ಹಂಚುತ್ತಿದ್ದು ಕೊರೋನಾ ಪಾಸಿಟಿವ್‌ ಇರುವವರು ಔಷಧಿ ಪಡೆಯಬಹುದು ಎಂದೂ ಕೂಡಾ ಸುದ್ದಿಯೊಂದು ವೈರಲ್‌ ಆಗಿತ್ತು. ಸದ್ಯ ಯಾವುದೇ ಔಷಧಿ ಮನೆ ಮನೆಗೆ ತಲಪಿಸುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.  ಜನರು ಈಗಾಗಲೇ ತಿಳಿಸಿದಂತೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು  3  ವಿಧಧ ಮುಂಜಾಗ್ರತಾ ಕ್ರಮಗಳನ್ನು  ಕೈಗೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror