ಕೊಲ್ಲಮೊಗ್ರ ಗ್ರಾಪಂ ಸದಸ್ಯ ಬಿ.ಸಿ.ವಸಂತ್ ನಿಧನ

September 18, 2019
4:05 PM

ಕೊಲ್ಲಮೊಗ್ರ: ಅರೆಬಾಷೆ ಅಕಾಡೆಮಿ ಮಾಜಿ ಸದಸ್ಯ , ಕೊಲ್ಲಮೊಗ್ರ ಗ್ರಾಪಂ ಸದಸ್ಯ ಬಿ.ಸಿ.ವಸಂತ್(63)  ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದ ವೇಳೆ ಹೃದಯಾಘಾತದಿಂದ ಅವರು ಮೃತಪಟ್ಟರು. ಕಾಲಿಗೆ ಗಾಯವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸುಳ್ಯದಲ್ಲಿ ಸಲಹೆ ನೀಡಿದ ಹಿನ್ನೆಲೆಯಲ್ಲಿ  ಮಂಗಳೂರು ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿನ ಆಪರೇಶನ್ ಥಿಯೇಟರ್ ನಲ್ಲಿ  ತೀವ್ರ ಹೃದಯಾಘಾತದಿಂದ ಮೃತಪಟ್ಟರು ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror