ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ಗ್ರಾಮದ ಜನರನ್ನು ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
Advertisement
ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.
Advertisement
ಸುಳ್ಳು ಮಾಹಿತಿ ಹರಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement