ಕೋಲ್ಚಾರು ಪಡಿತರ ವಿತರಣೆಗೆ ನೆಟ್‌ವರ್ಕ್ ಸಮಸ್ಯೆ..! ಜನರ ಪರದಾಟ…

February 24, 2020
10:14 PM

ಸುಳ್ಯ: ಕೋಲ್ಚಾರು ಪಡಿತರ ವಿತರಣೆ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಪಡಿತರಕ್ಕಾಗಿ ಗ್ರಾಹಕರು ಪ್ರತಿದಿನವೂ ಸರದಿ ಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.

ಕೋಲ್ಚಾರು ಸಹಕಾರಿ ಸಂಘದ ಶಾಖೆಯಲ್ಲಿ ಪಡಿತರ ವಿತರಣೆ ವಾರದ 3 ದಿನ ಮಾತ್ರ ವಿತರಿಸುತ್ತಿದ್ದು, ಈ ದಿನಗಳಲ್ಲಿ ಕರಂಟ್ ಇಲ್ಲದಿದ್ದರೆ ನೆಟ್‌ವರ್ಕ್ ಇರುವುದಿಲ್ಲ, ಇದ್ದರೂ ವೋಲ್ಟೇಜ್ ಸಮಸ್ಯೆ, ನೆಟ್ ವರ್ಕ್ ಸಮಸ್ಯೆಯಿಂದ  ಸರಿ ಇರುವುದಿಲ್ಲ. ಇದರಿಂದ ಗ್ರಾಮಿಣ ಭಾಗದ ಸಾಮಾನ್ಯ ಜನರು ಕೆಲಸ ಬಿಟ್ಟು ಬಂದು ಕಾಯುವ ಪರಿಸ್ಥಿತಿ ಉಂಟಾಗಿದೆ.

ಅಲ್ಲದೆ ದೂರದ ಬಟ್ಟಂಗಾಯ ಕಣಕ್ಕೊರು ಕೊಚ್ಚಿ ಮಾಣಿಮರ್ಧು ಮುಂತಾದ ಕಡೆಯಿಂದ ಪಡಿತರಕ್ಕಾಗಿ ಬಂದು ಹೋಗುವುದ ನಿತ್ಯದ ಕೆಲಸವಾಗಿದೆ ಇದರಿಂದ ಪಡಿತರ ಗ್ರಾಹಕರು ತೀವ್ರ ಸಮಸ್ಯೆ ಎದುರಿಸುತ್ತಿರುವುದರಿಂದ ಈ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ನಿವಾರಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror