ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೊರೋನಾ ಪಾಸಿಟಿವ್

August 2, 2020
5:07 PM

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಭಾನುವಾರ ಕೊರೋನಾ ಪಾಸಿಟಿವ್‌ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅಮಿತ್‌ ಶಾ ” ನನ್ನ ಆರೋಗ್ಯದಲ್ಲಿ ಸಹಜವಾಗಿದೆ, ಆರೋಗ್ಯದಿಂದ ಇದ್ದೇನೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror