ಖ್ಯಾತ ಲೇಖಕಿ ಶೆಫಾಲಿ ವೈದ್ಯ ಬಳ್ಪ ತ್ರಿಶೂಲಿನೀ ದೇವಸ್ಥಾನಕ್ಕೆ ಭೇಟಿ

November 29, 2019
12:18 PM

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಬರಹಗಾರ್ತಿ,ರಾಷ್ಟ್ರೀಯ ಮಟ್ಟದ ಅಂಕಣಗಾರ್ತಿ ಶೆಫಾಲಿ ವೈದ್ಯ ಭೇಟಿ ನೀಡಿದರು. ದೇವಸ್ಥಾನದ ಇತಿಹಾಸದ ಬಗ್ಗೆ ತಿಳಿದುಕೊಂಡ ಅವರು , ಕರಾವಳಿ ಜಿಲ್ಲೆಯಲ್ಲಿ  ಶಿಲಾಮಯ ದೇವಸ್ಥಾನ ಇರುವುದು  ಖುಷಿ ಕೊಟ್ಟಿದೆ. ಇತಿಹಾಸ ಕೇಳಿ ಇನ್ನಷ್ಟು ಖುಷಿಯಾಗಿದೆ. ಈ ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಎಂದ ಹೇಳಿದ್ದಾರೆ. ಸಂಪೂರ್ಣ ಶಿಲಾಮಯವಾದ ಈ ದೇಗುಲ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ  ನಡೆಯುವ ಲಿಸ್ ಫೆಸ್ಟ್ ಗೆ ಆಗಮಿಸಿದ ಸಂದರ್ಭ ಬಳ್ಪಕ್ಕೆ  ಭೇಟಿ ನೀಡಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಅವರು ದೇವಸ್ಥಾನಕ್ಕೆ ಬಗ್ಗೆ ವಿವರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror