ಗಾಂಗೇಯ ಕ್ರಿಕೇಟರ್ಸ್‍ನ ನೂತನ ನಾಯಕರಾಗಿ ಪತ್ರಕರ್ತ ಪ್ರಕಾಶ್ ಸುಬ್ರಹ್ಮಣ್ಯ ಆಯ್ಕೆ

February 16, 2020
3:29 PM

ಸುಬ್ರಹ್ಮಣ್ಯ: ಸುಮಾರು 40 ವರ್ಷ ಇತಿಹಾಸ ಹೊಂದಿರುವ ಸುಬ್ರಹ್ಮಣ್ಯದ ಪ್ರತಿಷ್ಠಿತ ಗಾಂಗೇಯ ಕ್ರಿಕೇಟರ್ಸ್‍ನ ನೂತನ ನಾಯಕರಾಗಿ ಪತ್ರಕರ್ತ ಪ್ರಕಾಶ್ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಪ್ರಕಾಶ್ ಅವರು ಸುಬ್ರಹ್ಮಣ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಸುಬ್ರಹ್ಮಣ್ಯದ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿಯ ಪದಾಧಿಕಾರಿಯಾಗಿ ದುಡಿದವರು. ಇವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಸೌತ್ ಕೆನರಾ ಪೊಟೋಗ್ರಾಫರ್ಸ್ ಎಸೋಸಿಯೇಶನ್ಸ್ ನ ಸದಸ್ಯರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ
ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ
March 10, 2026
10:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror