ಸುಳ್ಯ: ನಗರಪಂಚಾಯತ್ ಸದಸ್ಯ ಶರೀಫ್ ಕಂಠಿಯವರ ಮನವಿ ಮೇರೆಗೆ ಗಾಂಧಿನಗರ ಆಟೋ ರಿಕ್ಷಾ ನಿಲ್ದಾಣಕ್ಕೆ ಬೇಟಿ ಕೊಟ್ಟು ಸುಸಜ್ಜಿತ ಪಾರ್ಕಿಂಗ್ ಗೆ ಅನುದಾನ ಒದಗಿಸಿ ಕೊಡುವುದಾಗಿ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವಾನ್ ಡಿ ಸೋಜ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೆ. ಎಂ. ಮುಸ್ತಾಫಾ, ರಾಧಾಕೃಷ್ಣ ಪರಿವಾರಕಾನ, ರಫೀಕ್ ಪಡು, ಹನೀಫ್ ಬೀಜಕೋಚಿ ಹಾಗು ರಿಕ್ಷಾ ಚಾಲಕರು ಮಾಲಕರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಗಾಂಧಿನಗರ ಆಟೋ ರಿಕ್ಷಾ ನಿಲ್ದಾಣಕ್ಕೆ ಸುಸಜ್ಜಿತ ಪಾರ್ಕಿಂಗ್"