ಗಾಂಧಿ ಜಯಂತಿಯ ಅಂಗವಾಗಿ ಸಂಪಾಜೆಯಲ್ಲಿ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ

September 18, 2019
2:00 PM

ಸುಳ್ಯ:ಸರಕಾರದ ವತಿಯಿಂದ ನೀಡಲಾಗುತ್ತಿರುವ ಆರೋಗ್ಯ ಕಾರ್ಡ್ ನೋಂದಾವಣೆ ಕಾರ್ಯಕ್ರ‌ಮ ಗ್ರಾಮ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ಬುಧವಾರ ಆರಂಭಗೊಂಡಿದೆ.

ಮಹಾತ್ಮಾ ಗಾಂಧಿಯವರ 150 ನೇ ಜಯಂತಿಯ ಅಂಗವಾಗಿ ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಲ್ಲುಗುಂಡಿ, ಚೆಂಬು ಮತ್ತು ಸುತ್ತಮುತ್ತಲಿನ ಪ್ರದೇಶದ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಒಂದು ಕಾರ್ಡಿಗೆ ರೂ 70/-ಪಾವತಿಸಬೇಕಾಗುತ್ತದೆ. ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ (ಪಡಿತರ ಚೀಟಿ) ದಾಖಲೆಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಬರಬೇಕಾಗಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.

ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಸುಂದರಿ ಮುಂಡಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ.ನ ಸದಸ್ಯರುಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror