ಗಿರೀಶ್‍ಕಾರ್ನಾಡ್ ನಿಧನಕ್ಕೆ ಡಾ.ವೀರೇಂದ್ರ ಹೆಗ್ಗಡೆ ಸಂತಾಪ

June 10, 2019
7:52 PM

ಧರ್ಮಸ್ಥಳ : ಗಿರೀಶ್‍ ಕಾರ್ನಾಡ್ ನಮ್ಮ ನಾಡಿನ ಶ್ರೇಷ್ಠ ಸಾಹಿತಿಗಳು ಹಾಗೂ ಕಲಾವಿದರು. ತಮ್ಮದೇಆದ ವ್ಯಕ್ತಿತ್ವ, ಸಾಧನೆ ಮತ್ತು ಪ್ರತಿಭೆಯಿಂದ ಬೆಳಗಿದ ಅವರುಕನ್ನಡ ನಾಡು-ನುಡಿಗೆಅಮೂಲ್ಯಕೊಡುಗೆ ನೀಡಿದ್ದಾರೆ. 1988 ರಡಿಸೆಂಬರ್ 8 ರಂದು ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ 56 ನೆ ಅಧಿವೇಶನವನ್ನು ಅವರು ಉದ್ಘಾಟಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ  ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ
March 30, 2026
7:32 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror