ಧರ್ಮಸ್ಥಳ : ಗಿರೀಶ್ ಕಾರ್ನಾಡ್ ನಮ್ಮ ನಾಡಿನ ಶ್ರೇಷ್ಠ ಸಾಹಿತಿಗಳು ಹಾಗೂ ಕಲಾವಿದರು. ತಮ್ಮದೇಆದ ವ್ಯಕ್ತಿತ್ವ, ಸಾಧನೆ ಮತ್ತು ಪ್ರತಿಭೆಯಿಂದ ಬೆಳಗಿದ ಅವರುಕನ್ನಡ ನಾಡು-ನುಡಿಗೆಅಮೂಲ್ಯಕೊಡುಗೆ ನೀಡಿದ್ದಾರೆ. 1988 ರಡಿಸೆಂಬರ್ 8 ರಂದು ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ 56 ನೆ ಅಧಿವೇಶನವನ್ನು ಅವರು ಉದ್ಘಾಟಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಗಿರೀಶ್‍ಕಾರ್ನಾಡ್ ನಿಧನಕ್ಕೆ ಡಾ.ವೀರೇಂದ್ರ ಹೆಗ್ಗಡೆ ಸಂತಾಪ"