ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್

August 18, 2019
4:30 PM

ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು ಸರಾಗವಾಗಿ ಹರಿಯಲು ಕಷ್ಟವಾಗಿತ್ತು. ಜೊತೆಗೆ ಗುತ್ತಿಗಾರು ಪೇಟೆಯ ವಿವಿದೆಡೆ ನೀರು ಹಾಗೂ ತ್ಯಾಜ್ಯ ನಿಂತು ಸಮಸ್ಯೆಯಾಗಿತ್ತು.ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಮಾಧಾನ ತಂದಿದೆ.

ಗುತ್ತಿಗಾರು ಕೆಳಗಿನ  ಪೇಟೆ , ಬಳ್ಳಕ್ಕದ ಕಡೆಗೆ ತಿರುಗುವ ಪ್ರದೇಶದಲ್ಲೂ ಕಸ ನಿಂತು ಸಮಸ್ಯೆಯಾಗುತ್ತಿತ್ತು. ಇದೀಗ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಗ್ರಾಪಂ ಸದಸ್ಯರು ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror