ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಗೆ ಪ್ರಶಸ್ತಿ

September 8, 2019
9:44 AM

ಸುಳ್ಯ:ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭ್ಯವಾಗಿದೆ. ಮಂಗಳೂರುನಲ್ಲಿ ನಡೆದ ಸಮಾರಂಭದಲ್ಲಿ  ಸಂಘದ ಪರವಾಗಿ ಅಧ್ಯಕ್ಷ ಮುಳಿಯ ಕೇಶವ ಭಟ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಪ್ರಶಸ್ತಿ ಪಡೆದುಕೊಂಡರು.

300 ಕೋಟಿಗೂ ಅಧಿಕ ವ್ಯವಹಾರ ಹೊಂದಿರುವ ಸಂಘವು ‘ಎ’ ಗ್ರೇಡ್ ಅಡಿಟ್ ನಲ್ಲಿ ಪಡೆದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿದರು. ಈ ಸಂದರ್ಣ ಸಹಕಾರಿ ಸಂಘದ ನಿರ್ದೇಶಕರುಗಳಾದ ಬಿ ಕೆ ಬೆಳ್ಯಪ್ಪ ಕಡ್ತಲ್ ಕಜೆ, ಶೈಲೇಶ್ ಅಂಬೆಕಲ್ಲು, ಬ್ಯಾಂಕ್ ಸಿಬಂದಿಗಳಾದ ಹೂವಯ್ಯ, ಕುಮಾರ್ ಸಿ ಎಚ್ ಇದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror