ಗುತ್ತಿಗಾರು : ಬಿರುಸಿನಿಂದ ನಡೆಯುತ್ತಿದೆ ಸಹಕಾರಿ ಸಂಘದ ಚುನಾವಣೆ

February 23, 2020
1:49 PM

ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಭಾನುವಾರ ಬೆಳಗ್ಗಿನಿಂದಲೇ ಬಿರುಸಿನಿಂದ ನಡೆಯುತ್ತಿದೆ.  ಒಟ್ಟು 13 ಸ್ಥಾನಗಳಲ್ಲಿ ಈಗಾಗಲೇ ಬಿಜೆಪಿ-ಸಹಕಾರ ಭಾರತಿಯ 3 ಮಂದಿ ಅವಿರೋಧ ಆಯ್ಕೆ ನಡೆದಿದೆ. ಇದೀಗ 10 ಸ್ಥಾನಳಿಗೆ ಚುನಾವಣೆ ನಡೆಯುತ್ತಿದ್ದು 19 ಮಂದಿ ಕಣದಲ್ಲಿದ್ದಾರೆ. ಸಂಜೆ 4 ಗಂಟೆಗೆ ಮತದಾನ ಮುಗಿದ ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror