ಗುತ್ತಿಗಾರು: ಯಜುರುಪಾಕರ್ಮ ಹಾಗೂ ಶ್ರೀ ಸತ್ಯನಾರಾಯಣ ದೇವರ ಪೂಜೆ

August 16, 2019
7:15 PM

ಗುತ್ತಿಗಾರು:  ಗುತ್ತಿಗಾರು ಹವ್ಯಕ ವಲಯ ಮತ್ತು ಅನೂಚಾನ ವಿದ್ಯಾ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಯಜುರುಪಾಕರ್ಮ ಮತ್ತು ಸಾಮೂಹಿಕ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವೇ.ಮೂ. ಮುರಳೀಕೃಷ್ಣ ಭಟ್ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ನಿವೃತ್ತಿಗಾಗಿ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವೇ.ಮೂ. ಕರುವಜೆ ಕೇಶವ ಜೋಯಿಸರು, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ವೇ.ಮೂ. ಸುಬ್ರಾಯ ಕೆದಿಲಾಯ ವಳಲಂಬೆ , ಪ್ರಧಾನ ಅರ್ಚಕರಾದ  ಪರಮೇಶ್ವರ ಭಟ್ , ವೇ.ಮೂ. ಮಹಾಬಲೇಶ್ವರ ಭಟ್ , ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಶ್ರೀಕೃಷ್ಣ ಗುಂಡಿಮಜಲು, ವಲಯಾಧ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು, ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ ,  ಕೊಶಾಧಿಕಾರಿ ಸತ್ಯನಾರಾಯಣ ಹೊನ್ನಡಿ,  ಅನೂಚಾನ ವಿದ್ಯಾ ಪ್ರತಿಷ್ಠಾನದ  ಕಾರ್ಯದರ್ಶಿ ಶಿವರಾಮ ಕರುವಜೆ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror