ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ

March 9, 2020
1:49 PM

ಗುತ್ತಿಗಾರು : ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಹಾಗೂ ಉಪಾಧ್ಯಕ್ಷರಾಗಿ ಕಿಶೋರ್ ಕುಮಾರ್ ಅಂಬೆಕಲ್ಲು ಆಯ್ಕೆಯಾಗಿದ್ದಾರೆ. ಈ ಸಂದರ್ಭ ಚುನಾವಣಾಧಿಕಾರಿ ಹಾಗೂ ಸಂಘದ ನಿರ್ದೇಶಕರು ಮತ್ತು  ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ
July 12, 2026
4:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror