ಗುರುಪ್ರಸಾದ್ ಪಂಜ ಅವರಿಂದ ಶಾಲಾ ಮಕ್ಕಳಿಗೆ ಪುಸ್ತಕ ಕೊಡುಗೆ

June 14, 2019
9:00 AM

ಸುಬ್ರಹ್ಮಣ್ಯ: ಕಳೆದ ಹೆಲವು ವರ್ಷಗಳಿಂದ ವಿವಿಧ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ  ತೊಡಗಿಸಿಕೊಂಡಿರುವ ಗುರುಪ್ರಸಾದ್ ಪಂಜ ಅವರು ಕೈಕಂಬ  ಸರಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ಕೊಡುಗೆ ನೀಡಿದರು.

ಕಳೆದ ಹಲವು ವರ್ಷಗಳಿಂದ ಪಂಜ ಸೇರಿದಂತೆ ಸುಳ್ಯ ತಾಲೂಕಿನಲ್ಲಿ  ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ  ತೊಡಗಿಸಿಕೊಂಡಿದ್ದಾರೆ. ರಕ್ತದಾನ, ಸಾಮಾಜಿಕ ಜವಾಬ್ದಾರಿ, ನೆರವು ಸೇರಿದಂತೆ ವಿವಿಧ ಸಮಾಜಮುಖಿ ಕೆಲಸಗಳಲ್ಲಿ  ತೊಡಗಿಸಿಕೊಂಡಿದ್ದಾರೆ.  ಅದರ ಭಾಗವಾಗಿ ಇದೀಗ ಸರಕಾರಿ ಶಾಲೆಗೆ ಪುಸ್ತಕ ಕೊಡುಗೆ ನೀಡಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror