ಗುರುವಾಯೂರಪ್ಪನ ಸನ್ನಿಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ

June 8, 2019
10:52 AM

ಗುರುವಾಯೂರ್: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾಯೂರ್ ಶ್ರೀಕೃಷ್ಣ ದೇವರ ಸನ್ನಿಧಿಯಲ್ಲಿ  ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಕಮಲದ ಹೂವಿನ ತುಲಾಭಾರ ಸೇವೆ ನಡೆಸಿದರು. ಗುರುವಾಯೂರ್ ಕ್ಷೇತ್ರದ ಸಂಪ್ರದಾಯದಂತೆ ಪಂಚೆ ಹಾಗೂ ಶಲ್ಯದ ವಸ್ತ್ರ ಧರಿಸಿ ಕ್ಷೇತ್ರ ಪ್ರವೇಶಿಸಿದ ನರೇಂದ್ರ ಮೋದಿ ಶ್ರೀಕೃಷ್ಣನ ಮುಂದೆ ಧ್ಯಾನಾಸಕ್ತರಾಗಿ ಪೂಜೆ ಸಲ್ಲಿಸಿದರು.  ಬೆಳಿಗ್ಗೆ  ಗುರುವಾಯೂರಿಗೆ ಆಗಮಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror