ಗುರು ಪ್ರಸಾದ್ ಪಂಜ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು

July 24, 2019
9:53 PM
ಸುಳ್ಯ : ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾಗಿದ್ದ  ಪ್ರತ್ಯೇಕ ಮೂರು ಪ್ರಕರಣಗಳಲ್ಲಿ  ಹೋರಾಟಗಾರ ಗುರು ಪ್ರಸಾದ್ ಪಂಜ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಅಲ್ಲಿನ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದದ  ಬಳಿಕ   ನೀಡಲಾದ ದೂರಿನ ಆಧಾರದಲ್ಲಿ ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರತ್ಯೇಕ 3 ಪ್ರಕರಣಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಗುರು ಪ್ರಸಾದ್ ಪರ ಹಿರಿಯ ವಕೀಲರಾದ ಎಂ .ವೆಂಕಪ್ಪ ಗೌಡ ಅವರು ನಿರೀಕ್ಷಣಾ ಜಾಮೀನು ಕೋರಿ 5 ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಇದರ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾದೀಶರು ಆದೇಶವನ್ನು ಇಂದಿಗೆ ಕಾಯ್ದಿರಿಸಿದ್ದರು. ಇಂದು ಸಂಜೆ ನ್ಯಾಯಾದೀಶರು ಮೂರೂ ಪ್ರಕರಣದಲ್ಲಿ  ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿ ಆದೇಶಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು
June 8, 2026
8:48 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ..! ಜೂನ್ 8-11ರ ನಡುವೆ ಭಾರೀ ಮಳೆ ಸಾಧ್ಯತೆ | ರೈತರಿಗೆ ಹವಾಮಾನ ಇಲಾಖೆ ಎಚ್ಚರಿಕೆ
June 8, 2026
8:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ
ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror