ಅರಂತೋಡು: ವಿಶ್ವ ಪರಿಸರ ದಿನಾಚರಣೆಯಂದು ಈದ್ ನಮಾಝಿನ ಬಳಿಕ ಗೂನಡ್ಕ ಬದ್ರಿಯಾ ಜುಮಾ ಮಸ್ಜಿದ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡಗಳಿಗೆ ನೀರು ಹಾಕಿ ವನ ಮಹೋತ್ಸವ ಮಾಡುವ ಮೂಲಕ ಪರಿಸರ ದಿನ ಆಚರಿಸಲಾಯಿತು
ಬಳಿಕ ಸುನ್ನೀ ವಿದ್ಯಾಬ್ಯಾಸ ಬೋರ್ಡ್
ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ 7ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 566 ಮಾರ್ಕಿನೊಂದಿಗೆ ಪ್ರಥಮ ಸ್ಥಾನ ಪಡೆದ ಮುಹ್ಸಿನಾ ಎಂಬ ವಿದ್ಯಾರ್ಥಿಯ ಮನೆಗೆ ಬೇಟಿನೀಡಿ ನೆನಪಿನ ಕಾಣಿಕೆ ಮತ್ತು ವಿದ್ಯಾರ್ಥಿವೇತನ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ SSF ಮತ್ತು SYS ಗೂನಡ್ಕ ಶಾಖೆಯ ಬಹುತೇಕ ಕಾರ್ಯಕರ್ತರು ಬಾಗವಹಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel