ಗ್ರಾಮದಲ್ಲಿ ಕನಿಷ್ಟ 250 ಗಿಡ ನೆಡಲು ಆರ್ಟ್ ಆಫ್ ಲಿವಿಂಗ್ ಯೋಜನೆ

June 5, 2019
11:00 AM

ಸುಳ್ಯ: ತಾಲೂಕಿನ ಪ್ರತೀ ಗ್ರಾಮದಲ್ಲಿ ಕನಿಷ್ಟ 250 ಗಿಡಗಳನ್ನು ನೆಡಲು ಆರ್ಟ್ ಆಫ್ ಲಿವಿಂಗ್ ಯೋಜನೆ ರೂಪಿಸಿದೆ. ವಿಶ್ವ ಪರಿಸರದ ದಿನ ಸಾಂಕೇತಿಕವಾಗಿ ಗಿಡ ನೆಟ್ಟು ಈ ಯೋಜನೆಗೆ ಚಾಲನೆ ನೀಡಲಾಗಿದೆ. 

ಆರ್ಟ್ ಆಫ್ ಲಿವಿಂಗ್ ದೇಶದ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಸರ ಉಳಿಸುವ ಹಾಗೂ ಬೆಳೆಸುವ ಯೋಜನೆ ಹಮ್ಮಿಕೊಂಡಿದೆ. ಇದರ ಜೊತೆಗೆ ನದಿ ಉಳಿಸುವ ಯೋಜನೆಯನ್ನೂ ಹಾಕಿಕೊಂಡಿದೆ. ಇದೀಗ ಪ್ರತೀ ತಾಲೂಕು ಮಟ್ಟದಲ್ಲಿ ಪರಿಸರ ಯೋಜನೆಗೆ ಮುಂದಾಗಿದ್ದು ಸುಳ್ಯ ತಾಲೂಕಿನ ಪ್ರತೀ ಗ್ರಾಮದಲ್ಲಿ ಕನಿಷ್ಟ 250 ಗಿಡಗಳನ್ನು  ನೆಡಲು ಯೋಜನೆ ರೂಪಿಸಿದ್ದು ಮಲೆ ಆರಂಭವಾದ ಬಳಿಕ ಗ್ರಾಮಗಳಲ್ಲಿ  ಈ ಕಾರ್ಯ ನಡೆಯಲಿದೆ ಎಂದು  ಸುಳ್ಯ ತಾಲೂಕು ಸೇವಾ ಯೋಧ ಆರ್.ಕೆ.ಭಟ್ ತಿಳಿಸಿದ್ದಾರೆ.

ಪರಿಸರ ಉಳಿಯಬೇಕು ಹಾಗೂ ಬೆಳೆಸಬೇಕು ಎಂಬುದು ಇದರ ಉದ್ದೇಶವಾಗಿದ್ದು, ಪ್ರತೀಮಮನೆಯಲ್ಲಿ  ಗಿಡಗಳನ್ನು  ನೆಡುವಂತೆ ಆರ್ಟ್ ಆಪ್ ಲಿವಿಂಗ್ ಕಾರ್ಯಕರ್ತರು ಕರೆ ನೀಡಿದ್ದಾರೆ.ಕನಿಷ್ಟ ಒಂದು ಗಿಡವಾದರೂ ನೆಡಬೇಕು ಎಂದು ಕರೆ ನೀಡಿದ್ದಾರೆ. ಶಾಲೆಗಳಲ್ಲಿ  ಹಾಗೂ ಖಾಳಿ ಇರುವ ಜಾಗದಲ್ಲಿ  ಗಿಡಗಳನ್ನು, ಹಣ್ಣಿನ ಗಿಡಗಳನ್ನು ನೆಡುವಂತಗಬೇಕು ಎಂದು ಆರ್ಟ್ ಆಫ್ ಲಿವಿಂಗ್ ಬಯಸುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror