ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಕೆರೆಮೂಲೆ ವಾರ್ಡ್ ನಲ್ಲಿ ಗುರುಂಪು ಪ್ರದೇಶದಲ್ಲಿ ಚರಂಡಿ ರಚನೆಯಾಗಿದ್ದು ಇದಕ್ಕೆ ಮುಚ್ಚುವ ಕಾರ್ಯ ನಡೆಯದೆ ವಾಸನೆಯಿಂದ ಕೂಡಿದೆ ಎಂದು ಸ್ಥಳೀಯರು ದೂರಿದ್ದಾರೆ. ಕಳೆದ 9 ವರ್ಷಗಳಿಂದ ಈ ಸ್ಥಿತಿ ಇದ್ದು ಪ್ರತಿ ದಿನ ಸ್ಥಳೀಯ ನಿವಾಸಿಗಳಿಗೆ ಚರಂಡಿಯಿಂದ ವಾಸನೆ ಬರುತ್ತಿದ್ದು ತಕ್ಷಣವೇ ಸಂಬಂಧಿತರು ಗಮನಹರಿಸಿ ಸರಿಪಡಿಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಚರಂಡಿ ಕಾಮಗಾರಿ ಅರ್ಧಕ್ಕೆ : ಸರಿಪಡಿಸಲು ಒತ್ತಾಯ"