ಜಗತ್ತಿಗೆ ಸದ್ಭಾವನೆ ಮೂಡಿಸುವುದು ಇಂದಿನ ಅಗತ್ಯ

August 30, 2019
5:00 PM

ಸುಬ್ರಹ್ಮಣ್ಯ:ಮಾನವರಿಗೆ ಭಾವನೆಗಳ ಮಹತ್ವವೇ ತಿಳಿದಿಲ್ಲ. ಇದರಿಂದಾಗಿ ಇಂದು ನಾವು ಬಹಳಷ್ಟೂ ಸಮಸ್ಯೆಗಳಿಗೆ ಒಳಗಾಗುತ್ತಿದ್ದೇವೆ. ಭಾವನೆಗಳೆ ಇಲ್ಲದ ಜಗತ್ತಿಗೆ ಸದ್ಭಾವನೆ ಮೂಡಿಸುವುದು ಇಂದಿನ ಅಗತ್ಯ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಮುಖ್ಯ ಶಿಕ್ಷಕ ಯಶವಂತ ರೈ ಹೇಳಿದರು.

Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್‍ಎಸ್‍ಎಸ್ ಮತ್ತು ರೋವರ್ಸ್ ರೇಂಜರ್ಸ್ ಘಟಕದ ಆಶ್ರಯದಲ್ಲಿ ಗುರುವಾರ ಕೆಎಸ್‍ಎಸ್ ಕಾಲೇಜಿನಲ್ಲಿ ನಡೆದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು. ಎನ್‍ಎಸ್‍ಎಸ್ ಘಟಕಾಧಿಕಾರಿ ಪ್ರೊ.ಶಿವಪ್ರಸಾದ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು.

ರೋವರ್ಸ್ ರೇಂಜರ್ಸ್ ಮುಖ್ಯಸ್ಥ ಮನೋಹರ್ ಸ್ವಾಗತಿಸಿದರು. ಪ್ರೊ.ರಾಮ್ ಪ್ರಸಾದ್ ವಂದಿಸಿದರು. ಪ್ರಣವ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ
April 24, 2026
2:18 PM
by: ಸಾಯಿಶೇಖರ್ ಕರಿಕಳ
SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ
April 24, 2026
7:30 AM
by: ಮಿರರ್‌ ಡೆಸ್ಕ್
13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ
April 24, 2026
7:24 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror