ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಅಂಗಸಂಸ್ಥೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಯ ಗುತ್ತಿಗಾರು ವಲಯಾಧ್ಯಕ್ಷರಾಗಿ ರಾಜಾರಾಮ್ ಭಟ್ ಬೆಟ್ಟ ಅವರು ಆಯ್ಕೆಯಾಗಿ ದ್ದಾರೆ. ಇತ್ತೀಚೆಗೆ ಸುಳ್ಯ ತಾಲೂಕಿನ ಯೋಜನಾಧಿಕಾರಿ ಗಳ ಕಚೇರಿಯಲ್ಲಿ ನಡೆದ ತಾಲೂಕು ಜನಜಾಗೃತಿ ವೇದಿಕೆ ಮಹಾಸಭೆಯಲ್ಲಿ ತಾಲ್ಲೂಕಿನ ಎಲ್ಲ ಏಳು ವಲಯಾಧ್ಯಕ್ಷರುಗಳ ಆಯ್ಕೆ ನಡೆಯಿತು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಜನಜಾಗೃತಿ ವೇದಿಕೆಯ ಗುತ್ತಿಗಾರು ವಲಯಾಧ್ಯಕ್ಷರಾಗಿ ರಾಜಾರಾಮ್ ಭಟ್ ಬೆಟ್ಟ ಆಯ್ಕೆ"