ಜನಜಾಗೃತಿ ವೇದಿಕೆಯ ಸುಳ್ಯ ವಲಯಾಧ್ಯಕ್ಷರಾಗಿ ಸುರೇಶ್ ಕಣೆಮರಡ್ಕ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ವಲಯಾಧ್ಯಕ್ಷ ರಾಗಿ ಸುರೇಶ್ ಕಣೆಮರಡ್ಕ  ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸುಳ್ಯ ತಾಲೂಕಿನ ಯೋಜನಾಧಿಕಾರಿ ಗಳ ಕಚೇರಿಯಲ್ಲಿ ನಡೆದ ತಾಲೂಕು ಜನಜಾಗೃತಿ ವೇದಿಕೆ ಮಹಾಸಭೆಯಲ್ಲಿ  ವಲಯಾಧ್ಯಕ್ಷ ರುಗಳ ಆಯ್ಕೆ ನಡೆಯಿತು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Be the first to comment on "ಜನಜಾಗೃತಿ ವೇದಿಕೆಯ ಸುಳ್ಯ ವಲಯಾಧ್ಯಕ್ಷರಾಗಿ ಸುರೇಶ್ ಕಣೆಮರಡ್ಕ"

Leave a comment

Your email address will not be published.


*