“ಜನತಾ ಕರ್ಫ್ಯೂ” – ಕೇರ್ ಫಾರ್ ಯು | ದೇಶದಾದ್ಯಂತ ಜನರಿಂದ ಉತ್ತಮ ಸ್ಪಂದನೆ | ದ ಕ ಜಿಲ್ಲೆಯಲ್ಲೂ ಬಂದ್… ಬಂದ್…

March 22, 2020
10:12 AM

ಮಂಗಳೂರು: ಕೊರೋನಾ ವೈರಸ್ ತಡೆಗೆ ಇಂದು ದೇಶಾದ್ಯಂತ ಜನತಾ ಕರ್ಫ್ಯೂ ನಡೆಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಗೆ ಸ್ಪಂದಿಸಿದ ಜನತೆ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಜನತಾ ಕರ್ಫ್ಯೂ ಆರಂಭವಾಗಿದ್ದು ರಾತ್ರಿ 9 ಗಂಟೆಯವರೆಗೆ ಮುಂದುವರಿಯಲಿದೆ.  ನಗರದ ರಸ್ತೆಗಳು ಮಾತ್ರವಲ್ಲ ಹಳ್ಳಿ ರಸ್ತೆಗಳೂ ಬಿಕೋ ಎನ್ನುತ್ತಿದೆ. ವಾಹನ ಸಂಚಾರ ವಿರಳವಾಗಿದೆ.

ಬೆಂಗಳೂರು ಸೇರಿದಂತೆ ಮಂಗಳೂರು, ಪುತ್ತೂರುಗಳಲ್ಲಿ ಬಸ್ಸುಗಳು, ಆಟೋ  ಓಡಾಟ ಸ್ತಬ್ಧವಾಗಿದೆ. ಮಾರುಕಟ್ಟೆ, ದಿನಸಿ, ತರಕಾರಿ, ಹಣ್ಣು ಮಾರುಕಟ್ಟೆಗಳು ಬಂದ್ ಆಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror