ಜಯಪ್ರಕಾಶ್ ರೈ ರಾಜೀನಾಮೆ ಅಂಗೀಕಾರವಾಗಿಲ್ಲ : ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

June 6, 2019
10:45 PM

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್‌.ಜಯಪ್ರಕಾಶ್ ರೈ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಅದನ್ನು ಅಂಗೀಕಾರ ಮಾಡಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Advertisement
Advertisement

ಕುತೂಹಲ ಕಾದಿರಿಸಿದ ಜಿಲ್ಲಾ ನೇತೃತ್ವದ ನಿರ್ಧಾರ:

Advertisement

ನಗರ ಪಂಚಾಯತ್ ಚುನಾವಣಾ ಫಲಿತಾಂಶ ಬಂದ ಬೆನ್ನಲ್ಲೇ ಜಯಪ್ರಕಾಶ್ ರೈ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದರಿಂದ ಸುಳ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಹಿನ್ನಲೆಯಲ್ಲಿ ರಾಜೀನಾಮೆ ಕುರಿತು ಜಿಲ್ಲಾ ನೇತೃತ್ವ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಚಾರ ಕುತೂಹಲ ಕೆರಳಿಸಿದೆ. ಜಯಪ್ರಕಾಶ್ ರೈ ರಾಜೀನಾಮೆಯನ್ನು ಅಂಗೀಕರಿಸಿ ಹೊಸ ಅಧ್ಯಕ್ಷರ ನೇಮಕ ಮಾಡುತ್ತಾರಾ ಅಥವಾ ಜಯಪ್ರಕಾಶ್ ರೈ ಅವರನ್ನೇ ಮುಂದುವರಿಯುವಂತೆ ಸೂಚಿಸುತ್ತಾರಾ ಎಂಬುದು ಕಾದು ನೋಡಬೇಕಾಗಿದೆ. ಅಧ್ಯಕ್ಷರ ನೇಮಕವಾಗ ಬೇಕಾದರೆ ಸಾಲುದ್ದ ಪಟ್ಟಿ ಇದ್ದು ಮತ್ತೆ ಸುಳ್ಯ ತಾಲೂಕು ಕಾಂಗ್ರೆಸ್ ನಲ್ಲಿ  ಪೈಪೋಟಿ ಕಾಣಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ
July 26, 2024
11:51 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ
ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |
July 25, 2024
7:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror