ಜಾಲ್ಸೂರ್ ನಲ್ಲಿ ಅಪಾಯಕಾರಿ ಮರಗಳ ತೆರವು

August 13, 2019
10:27 PM

ಸುಳ್ಯ: ಜಾಲ್ಸೂರ್ ಜೆ.ಕೆ.ಕಾಂಪ್ಲೆಕ್ಸ್ ಸಮೀಪ ಕಟ್ಟಡಕ್ಕೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರಗಳನ್ನು ಸುಳ್ಯ ತಹಶೀಲ್ದಾರ್ ಕುಂಞಿ ಅಹಮ್ಮದ್ ಅವರ ನೇತೃತ್ವದ ಸುಳ್ಯ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡದ ಸಿಬ್ಬಂದಿಗಳು ತೆರವುಗೊಳಿಸಿದರು.

ಮರ ತೆರವು ಕಾರ್ಯದಲ್ಲಿ ಪ್ರವಾಹ ರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೂರ್, ನಿತಿನ್ ಕುಮಾರ್, ಲಿಖಿನ್ ಕುಮಾರ್, ಶಿವಪ್ರಸಾದ್, ಜಿ.ಶ್ರೀಧರ್ ಪಾಲ್ಗೊಂಡಿದ್ದರು.  ಈ ಸಂದರ್ಭದಲ್ಲಿ ಪಂಚಾಯತ್ ಕಾರ್ಯದರ್ಶಿ ಸುಬ್ಬಯ್ಯ, ಪಂಚಾಯತ್ ಸಿಬ್ಬಂದಿ ಚಿದಾನಂದ, ವಿನೋದ್ ಲಸ್ರಾದೊ ಗ್ರಾಮಗಸ್ತು ಪೋಲೀಸ್ ಸಿಬ್ಬಂದಿ ರಮೇಶ್, ಕ್ರೈಂ ಎಸ್.ಐ.ರತನ್ ಕುಮಾರ್,ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ,ಮೆಸ್ಕಾಂ ಎ ಇ ಇ ಹರೀಶ್ ನಾಯ್ಕ್ ಹಾಗೂಸಿಬ್ಬಂದಿ ತೆರವುಗೊಳಿಸುವ ಕಾರ್ಯದಲ್ಲಿ ಸ್ಥಳದಲ್ಲಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ
ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ
July 4, 2026
12:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror