ಬೆಳ್ಳಾರೆ: ಕರ್ನಾಟಕ ವಿಶ್ವನಿರ್ಮಾಣ ಸೇನೆ ಕನ್ನಡಿಗರ ಯುವ ಒಕ್ಕೂಟ ಮಂಗಳೂರಿನ ಜಿಲ್ಲಾಧ್ಯಕ್ಷರಾಗಿ ಪೆರುವಾಜೆಯ ಸಚಿನ್‍ರಾಜ್ ಶೆಟ್ಟಿ ನೇಮಕಗೊಂಡಿದ್ದಾರೆ.
ಹಲವು ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಸಚಿನ್‍ರಾಜ್ ಶೆಟ್ಟಿಯವರು ನಾಡು ನುಡಿ ಸಂಸ್ಕøತಿ ಅನ್ಯಾಯದ ವಿರುದ್ಧ ಹೋರಾಡಲು ಆಸಕ್ತಿ ಹೊಂದಿದ್ದು, ಇವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಜಿಲ್ಲಾಧ್ಯಕ್ಷರಾಗಿ ಸಚಿನ್‍ರಾಜ್ ಶೆಟ್ಟಿ ಆಯ್ಕೆ"