ಜಿಲ್ಲೆಯ ಜನರು ಸಾಮಾಜಿಕ ಜವಾಬ್ದಾರಿ ಅರಿತು ಕಾನೂನು ಸುವ್ಯವಸ್ಥೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ

November 9, 2019
9:42 AM

ಮಂಗಳೂರು: ರಾಮಜನ್ಮಭೂಮಿ, ಬಾಬರೀ ಮಸೀದಿ ಕುರಿತು ತೀರ್ಪು ಸುಪ್ರೀಂಕೋರ್ಟ್‌ನಿಂದ ಇಂದು ಹೊರಬೀಳಲಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಸಾರ್ವಜನಿಕರು ಇಲಾಖೆ ಜೊತೆ ಕೈಜೋಡಿಸಲು ಪೊಲೀಸ್ ಇಲಾಖೆ ಮನವಿ ಮಾಡಿದೆ. ಸಾಮಾಜಿಕ ಜವಾಬ್ದಾರಿ ಅರಿತು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದು, ಪ್ರಚೋದನಾತ್ಮಕ ಬರಹಗಳನ್ನು  ಸಾಮಾಜಿಕ ಜಾಲತಾಣಗಳಲ್ಲಿ  ಪ್ರಕಟ ಮಾಡದಂತೆಯೂ ಮನವಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-06-2026 | ಕರ್ನಾಟಕದಲ್ಲಿ ಮುಂದುವರಿದ ಮಳೆಯ ವಾತಾವರಣ : ಕರಾವಳಿಯಲ್ಲಿ ಮಳೆ ಇಳಿಕೆಯ ಲಕ್ಷಣ, ದಕ್ಷಿಣ ಒಳನಾಡಿನಲ್ಲಿ 10 ದಿನ ಮಳೆ ಸಾಧ್ಯತೆ
June 12, 2026
1:24 PM
by: ಸಾಯಿಶೇಖರ್ ಕರಿಕಳ
ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ
June 12, 2026
1:12 PM
by: ದ ರೂರಲ್ ಮಿರರ್.ಕಾಂ
ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು
June 12, 2026
7:09 AM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror