ಸುಳ್ಯ: ಜಿಲ್ಲೆಯ ವಿವಿದೆಡೆ ಮಂಗಳವಾರ ಮಧ್ಯಾಹ್ನ ಮಳೆಯಾಗಿದೆ. ಸುಳ್ಯ ತಾಲೂಕಿನ ಕೆಲವು ಕಡೆ ತುಂತುರು ಮಳೆಯಾದರೆ ಪುತ್ತೂರಿನ ಹಿರೆಬಂಡಾಡಿ, ವಿಟ್ಲದ ಸಜಿಪ , ಪುತ್ತೂರಿನ ಕಬಕ , ಪುತ್ತೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಸಂಜೆಯ ವೇಳೆಗೆ ಮಳೆಯಾಗುವ ಲಕ್ಷಣ ಇದೆ.
ಇಂದು ಮಡಿಕೇರಿ, ಸುಳ್ಯ, ಪುತ್ತೂರು, ವಿಟ್ಲ, ಕಾಸರಗೋಡು ಹಾಗೂ ದ ಕ ಗಡಿಭಾಗದಲ್ಲಿ ಸಂಜೆಯ ವೇಳೆಗೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
good