ಜುಲೈ 8 ರವರೆಗೆ ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸ್ವೀಕಾರ

July 2, 2019
8:09 PM

ಸುಳ್ಯ: ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಸಲು ಜು.8 ರವರೆಗೆ ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸದೇ ಇರುವ ಕೃಷಿಕರು ತಕ್ಷಣವೇ ತೋಟಗಾರಿಕಾ ಇಲಾಖೆಯನ್ನು ಸಂಪರ್ಕ ಮಾಡಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು  ಆಧಾರ್ ಕಾರ್ಡ್ ಜೆರಾಕ್ಸ್,  ರೇಷನ್ ಕಾರ್ಡ್,  RTC ,  ಫೊಟೋ 1 ,  ಬ್ಯಾಂಕ್ ಪಾಸ್ ಪುಸ್ತಕ , 5 ಸೆಂಟ್ಸ್ ಕೃಷಿ ಜಾಗ ಇದ್ದವರೂ ಕೂಡ ಅರ್ಜಿ ಸಲ್ಲಿಸಬಹುದು.
ಆದರೆ ಕನ್ವರ್ಷನ್ ಆದ ನಿವೇಶನದ ಜಾಗ ಮಾತ್ರ ಇರುವವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.  RTC ಯಲ್ಲಿ ಹೆಸರು ಜಂಟಿಯಾಗಿದ್ದರೂ ಪ್ರತ್ಯೇಕ ಪ್ರತ್ಯೇಕ ಅರ್ಜಿ ಸಲ್ಲಿಸಲು ಅವಕಾಶ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror