ಜೂ.1 : ಸಂಪಾಜೆಯಲ್ಲಿ ರಕ್ತದಾನ ಶಿಬಿರ

May 29, 2019
9:45 AM

ಸಂಪಾಜೆ: ಮೇ.30 ರಂದು ನರೇಂದ್ರ ಮೋದಿಯವರು 2ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವುದರಿಂದ ಸಂಪಾಜೆ ಗ್ರಾಮದಲ್ಲಿ ಉಚಿತ ರಕ್ತದಾನ ಶಿಬಿರವನ್ನು ಜೂ.1 ರಂದು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಸಂಪಾಜೆ-ಕೊಡಗು ಸ್ಥಾನೀಯ ಸಮಿತಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

ಸರ್ವರೊಳಗೆ‌ ಒಂದಾಗಿ‌ ಸಂಪಾಜೆ‌ ಗ್ರಾಮದ ಸಮಗ್ರ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿ ಕೊಡಗು ಜಿಲ್ಲೆಯಲ್ಲಿ ರಾಜಕೀಯವಾಗಿ ಬೆಳೆದು ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕೊಡಗು ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಜನ್ನಮನ್ನಣೆ ಗಳಿಸಿದ  ದಿ. ಶ್ರೀ ಬಾಲಚಂದ್ರ ಕಳಗಿಯವರ ಜ್ಞಾಪಕಾರ್ಥವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ಉಚಿತ ರಕ್ತದಾನ ಶಿಬಿರವನ್ನು ಅಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ಸಂಪಾಜೆಯ ಸಮಸ್ತ ಗ್ರಾಮಸ್ಥರು ಮತ್ತು ಚಂದ್ರಣ್ಣನ ಅಭಿಮಾನಿ ಬಂಧುಗಳು ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿ ಮಾಡಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror