ಜೂ. 11 : ಐವನ್ ಡಿಸೋಜ ಸುಳ್ಯ ತಾಲೂಕು ಕಚೇರಿಗೆ ಭೇಟಿ

Advertisement

ಸುಳ್ಯ:  ಜೂ.11 ರಂದು ಅಪರಾಹ್ನ 3:00 ಗಂಟೆಗೆ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಸುಳ್ಯ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದಾರೆ.

Advertisement

ಈ ಸಂದರ್ಭದಲ್ಲಿ ಪಲಾನುಭವಿ ಗಳ ಕಂದಾಯ ಇಲಖೆಗಳ ಸಂಬಂದಧಿಸಿದ ದಾಖಲಾತಿ ಗಳನ್ನು ಪರಿಶೀಲನೆ ನಡೆಸಲಿದ್ದಾರೆ . ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಈ ಸಂದರ್ಭದಲ್ಲಿ ಸಾರ್ವಜನಿಕರು ಸಂಪರ್ಕಿಸಬಹುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಜೂ. 11 : ಐವನ್ ಡಿಸೋಜ ಸುಳ್ಯ ತಾಲೂಕು ಕಚೇರಿಗೆ ಭೇಟಿ"

Leave a comment

Your email address will not be published.


*