ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಜೂ.11 ರಂದು ನಡೆಯಬೇಕಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆಯನ್ನು ಕೇಂದ್ರ ರಸಗೂಬ್ಬರ ಮಂತ್ರಿಗಳಾದ ಡಿ.ವಿ ಸದಾನಂದ ಗೌಡ ಅವರ ಉಪಸ್ಥಿತಿಯಲ್ಲಿ ಜೂ.15 ರಂದು ಶನಿವಾರ 2.30 ಕ್ಕೆ ಜ್ಯೋತಿ ವೃತ್ತದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳ ಸುಳ್ಯದಲ್ಲಿ ಅಭಿನಂದನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಕಾರ್ಯಕರ್ತರು, ಮತದಾರ ಬಾಂಧವರು, ಅಭಿಮಾನಿಗಳು, ನಾಗರಿಕರು ಬದಲಾವಣೆಯನ್ನು ಗಮನಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ಪ್ರಕಟಣೆ ತಿಳಿಸಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಜೂ.11 ರ ಬದಲಾಗಿ ಜೂ.15 ರಂದು ಬಿಜೆಪಿ ವತಿಯಿಂದ ಅಭಿನಂದನಾ ಸಭೆ"