ಜೂ.18 : ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ಸಂಸ್ಥಾಪನಾ ದಿನಾಚರಣೆ 

June 17, 2019
11:00 AM

ಪುತ್ತೂರು: ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ಸಂಸ್ಥಾಪನಾ ದಿನಾಚರಣೆ  ಜೂ.18 ರಂದು  ಮಂಗಳವಾರ  ಬೆಳಿಗ್ಗೆ 10.30 ಕ್ಕೆ ಪುತ್ತೂರಿನ   ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ  ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂರು ಮುಖ್ಯ ಕಾರ್ಯಕ್ರಮಗಳು ಆ ದಿನ ನಡೆಯಲಿದ್ದು ಕೇಂದ್ರ ಸರ್ಕಾರದಿಂದ ಪರಿಶಿಷ್ಟ ಜಾತಿ ಅಭಿವೃದ್ಧಿಗೆ ನಿರ್ದೇಶನಾಲಯಕ್ಕೆ ಮಂಜೂರಾದ ಯೋಜನೆಯ ಉದ್ಘಾಟನೆ ಹಾಗೂ  ರೈತ ಉತ್ಪಾದಕ ಕಂಪನಿಗಳ ಬಗ್ಗೆ ಮಾಹಿತಿ ಮತ್ತು ಅಖಿಲ ಭಾರತ ಗೇರು ಬೆಳೆಗಾರರ ಸಂಘ ಹುಟ್ಟುಹಾಕಲು ಸಮಾಲೋಚನಾ ಸಭೆ ನಡೆಯಲಿದೆ.  ಈ ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಗಳಾಗಿ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ  ಡಾ. ಮಂಜುನಾಥ ಕೆ. ನಾಯ್ಕ್,ಗೇರು ಮತ್ತು ಕೋಕೋ ಅಭಿವೃದ್ಧಿನಿರ್ದೇಶನಾಲಯದ ನಿರ್ದೇಶಕ  ಡಾ. ವೆಂಕಟೇಶ್, ಎನ್. ಹುಬ್ಬಳ್ಳಿ, ಭಾಗವಹಿಸುವರು.  ರೈತ ಉತ್ಪಾದಕ ಕಂಪನಿಗಳ ಬಗ್ಗೆ ಎಸ್. ರಮೇಶ್ ಹಾಗೂ ರಾಮ್ ಕಿಶೋರ್ ಮಂಚಿ, ಡಾ. ಹೆಚ್ .ಆರ್. ನಾಯಕ್ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror