ಜೂ.20 ರ ನಂತರ ಕೊಡಗಿನಲ್ಲಿ ಮುಂಗಾರು ಚುರುಕು

June 15, 2019
8:30 AM

ಮಡಿಕೇರಿ :ಜಿಲ್ಲೆಯಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸೂಚನೆ ಇರುವುದಿಲ್ಲ.  ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರೀ ಮಳೆ ಆಗುವ ಸಂಭವ ಇರುತ್ತದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಸ್ಪಷ್ಟ ಪಡಿಸಿದೆ.  ಜೂನ್, 20 ಮತ್ತು ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆಯು ಚುರುಕುಗೊಳ್ಳಲಿದ್ದು, ಮುಂದಿನ ಎರಡು ವಾರಗಳವರೆಗೆ ಮುಂದುವರೆಯಲಿದೆ. ಈ ಸಂದರ್ಭಗಳಲ್ಲಿ ಸಾರ್ವಜನಿಕರು ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ-1077(08272), ವಾಟ್ಸ್ ಆಪ್ ನಂ.8550001077 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror