ಜೂ.29 : ವಳಲಂಬೆಯಲ್ಲಿ ಯಕ್ಷಗಾನ ನೃತ್ಯ ತರಗತಿ ಆರಂಭ

June 23, 2019
4:57 PM

ಗುತ್ತಿಗಾರು : ಶ್ರೀ ಶಂಖಪಾಲ ಸುಬ್ರಹ್ಮಣ್ಯ ಯಕ್ಷಗಾನ ಕಲಾಕೇಂದ್ರ ವಳಲಂಬೆ ಇದರ ಆಶ್ರಯದಲ್ಲಿ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಇದರ ಸಹಯೋಗದೊಂದಿಗೆ 3 ನೇ ವರ್ಷದ ಯಕ್ಷಗಾನ ನೃತ್ಯ ತರಗತಿ ಜೂ.29 ರಂದು ವಳಲಂಬೆ ದೇವಸ್ಥಾನದ ಧಾರ್ಮಿಕ ಸಭಾಭವನದಲ್ಲಿ ನಡೆಯಲಿದೆ  ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಪ್ರತಿ ಶನಿವಾರ ಅಪರಾಹ್ನ ಗಂಟೆ 2 ರಿಂದ ತರಬೇತಿ ಆರಂಭವಾಗುತ್ತದೆ.  ಆಸಕ್ತರು 3 ಭಾವಚಿತ್ರ ,ಆಧಾರ್ ಕಾರ್ಡ್ ಪ್ರತಿ ಸಹಿತ ಅದೇ ದಿನ ಅರ್ಜಿ ಸಲ್ಲಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಕೇಶವ ಹೊಸೋಳಿಕೆ – 9481973364 , ಎ.ಬಿ ಮಾಧವ-9481447718 , ಗಿರೀಶ್ ಗಡಿಕಲ್ಲು-8762641635 ಮಾಧವ ಮೂಕಮಲೆ -9481759851  ಇವರನ್ನು   ಸಂಪರ್ಕಿಸಬಹುದು. ದಾಖಲಾತಿ ಶುಲ್ಕ ರೂ.100 ಮಾಸಿಕ ಶುಲ್ಕ ರೂ.250 ಇರುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror