ನವದೆಹಲಿ: ಹೊಸದಾಗಿ ನೇಮಕಗೊಂಡ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel