ಜ.26 : ಜೀವಜಲದ ಉಳಿವು: ಪಯಸ್ವಿನಿಯಲ್ಲಿ ನೀರಿನ ನಿರಂತರ ಹರಿವು – ಸಂವಾದ ಕಾರ್ಯಕ್ರಮ

January 25, 2020
2:17 PM

ಸುಳ್ಯ: ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಹಾಗೂ ಸ್ನೇಹ ಶಿಕ್ಷಣ ಸಂಸ್ಥೆ (ರಿ.) ಸುಳ್ಯ ಇದರ ಸಹಯೋಗದೊಂದಿಗೆ ಸುಳ್ಯದ ಸ್ನೇಹ ಶಾಲೆಯ ಬಯಲು ರಂಗಮಂದಿರ ದಲ್ಲಿ ಜ.26 ರಂದು ಬೆಳಗ್ಗೆ 10 ರಿಂದ ಜೀವಜಲದ ಉಳಿವು: ಪಯಸ್ವಿನಿಯಲ್ಲಿ ನೀರಿನ ನಿರಂತರ ಹರಿವು  ಸಂವಾದ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಜಲತಜ್ಞ ಶ್ರೀಪಡ್ರೆ ಭಾಗವಹಿಸುವರು. ಸಭಾದ್ಯಕ್ಷತೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿ  ದೇವಿಪ್ರಸಾದ್ ಕೆ ಭಾಗವಹಿಸುವರು.

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ
ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ
July 16, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ
July 16, 2025
10:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group