Advertisement
ಬಂಟ್ವಾಳ : ಬಂಟ್ವಾಳ ತಾಲೂಕಿನ ಅಣ್ಣಳಿಕೆ-ಹಿಣಿ೯ ರಸ್ತೆ ನಡುವಿನ ಕುಮೇರು ಎಂಬಲ್ಲಿ ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳೀಯ ನಿವಾಸಿ ಸುರೇಂದ್ರ (33) ಮತ್ತು ಸಹ ಸವಾರರಾಗಿದ್ದ ಜಯಲಕ್ಷ್ಮಿ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಬಂಟ್ವಾಳ ಸಂಚಾರಿ ಠಾಣೆ ಎಸೈ ಮಂಜುನಾಥ, ಎಎಸೈ ಎಂ.ಕೆ.ಕುಟ್ಟಿ ನೇತೖತ್ವದ ಪೊಲೀಸರ ತಂಡ ಸ್ಥಳ ಮಹಜರು ನಡೆಸಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಟಿಪ್ಪರ್ – ಬೈಕ್ ಡಿಕ್ಕಿ : ಇಬ್ಬರು ಸಾವು"