ಡಾ. ಪುರುಷೋತ್ತಮ ಬಿಳಿಮಲೆಯವರ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಕೃತಿ ಬಿಡುಗಡೆ

November 10, 2019
7:40 AM

ಸುಳ್ಯ: ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ, ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆವರು ರಚಿಸಿದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಕೃತಿ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು.

ಬಿಳಿಮಲೆ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಬಿ.ಎ.ವಿವೇಕ ರೈ ಪುಸ್ತಕ ಬಿಡುಗಡೆ ಮಾಡಿದರು. ಹಿರಿಯ ಸಾಹಿತಿ ಟಿ.ಜಿ.ಮುಡೂರು ಅಧ್ಯಕ್ಷತೆ ವಹಿಸಿದ್ದರು‌.ಪ್ರೊ. ಕೆ.ಚಿನ್ನಪ್ಪ ಗೌಡ, ಜಾಕೆ ಮಾಧವ ಗೌಡ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರೊ‌. ಪದ್ಮನಾಭ ಗೌಡ ಬಿಳಿಮಲೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಷಾ ಕಟ್ಟೆಮನೆ ಕಾರ್ಯಕ್ರಮ ನಿರೂಪಿಸಿದರು.

ಸಮಾರಂಭದಲ್ಲಿ ದೆಹಲಿ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ನಾನಾ ಕಡೆಗಳಿಂದ ಸಾಹಿತ್ಯ ಮತ್ತು ಸಾಂಸ್ಜೃತಿಕ ಕ್ಷೇತ್ರದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಪ್ರಮುಖರು ಭಾಗವಹಿಸಿದ್ದರು. ಬಳಿಕ ತಾಳಮದ್ದಳೆ, ತಾಳ ಮದ್ದಳೆ ಕುರಿತು ಸಂವಾದ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror